ಬೆಂಗಳೂರು : ಹಣಕಾಸಿನ ತೊಂದರೆಯಿಂದ ಏಳು ವರ್ಷದ ಮಗಳನ್ನು ಕೊಂದು ತಂದೆ ಆತ್ಮಹತ್ಯೆಗೆ ಶರಣಾದ ಹೃದಯ ವಿದ್ರಾವಕ ಘಟನೆ ಆನೇಕಲ್ ತಾಲೂಕಿನ ಬೊಮ್ಮಸಂದ್ರ ಗ್ರಾಮದಲ್ಲಿ ನಡೆದಿದೆ.ವಿಜಯಕುಮಾರ್ (39) ಆತ್ಮಹತ್ಯೆ ಮಾಡಿಕೊಂಡ ತಂದೆ. ಹೆಂಡತಿ ಗಾರ್ಮೆಂಟ್ಸ್ ಕೆಲಸಕ್ಕೆ ಹೋಗಿದ್ದ ವೇಳೆ ವಿಜಯಕುಮಾರ್ ತನ್ನ ಏಳು ವರ್ಷದ ಮಗಳು ಸಮೀಕ್ಷಾಳನ್ನು ತಲೆದಿಂಬು, ಚಾರ್ಜರ್ ವೈರ್ ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾರೆ. ಬಳಿಕ ವಿಜಯ್ ಕುಮಾರ್ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ.ವೆಲ್ಡರ್ ಕೆಲಸ ಮಾಡಿಕೊಂಡಿದ್ದ