ವಿಶ್ವ ವಿಖ್ಯಾತ ಮೈಸೂರು ದಸರಾದ ಕೇಂದ್ರ ಬಿಂದು ಗಜಪಡೆಯ ಮಾವುತರು ಮತ್ತು ಕಾವಾಡಿಗಳಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅರಮನೆ ಆವರಣದಲ್ಲಿ ಉಪಾಹಾರ ವ್ಯವಸ್ಥೆ ಮಾಡಿದರು.