ಅಪಾರ್ಟ್ಮೆಂಟ್ ಮಾಲೀಕರ ಸಂಘದ ಅಧ್ಯಕ್ಷ ಸ್ಥಾನಕ್ಕೆ ವಿವಿಧ ಅಭ್ಯರ್ಥಿಗಳನ್ನು ಬೆಂಬಲಿಸುವ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿರುವ ಘಟನೆ ನೋಯ್ಡಾದ ಹೈಡ್ ಪಾರ್ಕ್ ರೆಸಿಡೆನ್ಶಿಯಲ್ ಸೊಸೈಟಿಯಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಮಹಿಳೆಯರಿಗೆ ಗಾಯಗಳಾಗಿವೆ. ನೋಯ್ಡಾ ಪೊಲೀಸರು ದೂಿರು ದಾಖಲಿಸಿಕೊಂಡು ಇಬ್ಬರು ಭದ್ರತಾ ಸಿಬ್ಬಂದಿಯನ್ನು ಬಂಧಿಸಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ತಿಂಗಳ ಆರಂಭದಲ್ಲಿ ನೋಯ್ಡಾದ ಹೌಸಿಂಗ್ ಸೊಸೈಟಿಯ ಸೆಕ್ಯುರಿಟಿ ಗಾರ್ಡ್ ಮತ್ತು ಝೊಮಾಟೊ ಡೆಲಿವರಿ ಬಾಯ್