ಸಹೋದರಿಯ ಅಶ್ಲೀಲ ವಿಡಿಯೋ ಹಾಗೂ ಫೋಟೋವನ್ನು ತೆಗೆದಿದ್ದಕ್ಕೆ ಆಕ್ರೋಶಗೊಂಡಿದ್ದ ದರ್ಶನ್, ತನ್ನ ಸಹಚರ ಆಶ್ರಯ್ ಜೊತೆ ಸೇರಿಕೊಂಡು ದೊಡ್ಡಬಳ್ಳಾಪುರ ಮೂಲದ ನಂದಾ ಎಂಬಾತನನ್ನ ಕೊಲೆ ಮಾಡಿದ್ದಾರೆ. ದೊಡ್ಡಬಳ್ಳಾಫುರ ಮೂಲದ ಯುವಕ ನಂದಾ ಎಂಬಾತ ಚಿಕ್ಕಬಳ್ಳಾಫುರ ತಾಲೂಕಿನ ಹಾರೋಬಂಡೆ ಗ್ರಾಮದ ದರ್ಶನ್ ಎಂಬ ಯುವಕನ ಸಹೋದರಿಯ ಅಶ್ಲೀಲ ವಿಡಿಯೋ ಹಾಗೂ ಫೋಟೋವನ್ನು ತೆಗೆದಿದ್ದನು. ಈ ಸಂಬಂಧ ಇಬ್ಬರ ನಡುವೆ ಪದೇಪದೇ ಜಗಳ ನಡೆಯುತ್ತಿತ್ತು. ಇದೀಗ ಹಾರೋಬಂಡೆ ಗ್ರಾಮದ ಬಳಿ ನಂದಾ