ಆಕಸ್ಮಿಕ ಅಗ್ನಿ ಅವಘಡಕ್ಕೆ ಲಕ್ಷಾಂತರ ಮೌಲ್ಯದ ಹತ್ತಿ ಭಸ್ಮವಾಗಿರುವ ಘಟನೆ ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ಪಟ್ಟಣದ ಯಲಗೋಡ ಗ್ರಾಮದಲ್ಲಿ ನಡೆದಿದೆ..