ಧಾರವಾಡ : ಜಿಲ್ಲೆಯ ಹೊರವಲಯದ ಬೇಲೂರು ಕೈಗಾರಿಕಾ ಪ್ರದೇಶದ ಕಾಟನ್ ಮಿಲ್ನಲ್ಲಿ ಬೆಂಕಿ ಅವಘಡ ಸಂಭವಿಸಿ ಕೋಟ್ಯಂತರ ಮೌಲ್ಯದ ಹತ್ತಿ ಭಸ್ಮವಾದ ಘಟನೆ ನಡೆದಿದೆ.ರಾಜೇಶ್ ಕಾಟನ್ ಜಿನ್ನಿಂಗ್ ಮತ್ತು ಪ್ರೇಸಿಂಗ್ ಮಿಲ್ನಲ್ಲಿ ಈ ಬೆಂಕಿ ಅವಘಡ ಸಂಭವಿಸಿದೆ. ಕೋಟ್ಯಂತರ ರೂ. ಮೌಲ್ಯದ ಹತ್ತಿ ಜೊತೆ ಹತ್ತಿ ಕಾಳು ಹಾಗೂ ಹಿಂಡಿ ಕೂಡಾ ಬೆಂಕಿಗೆ ಆಹುತಿಯಾಗಿದೆ. ಸ್ಥಳಕ್ಕೆ ಧಾರವಾಡ ಹಾಗೂ ಬೇಲೂರು ಸೇರಿದಂತೆ ಒಟ್ಟು ಮೂರು ಅಗ್ನಿಶಾಮಕ ಭೇಟಿ ನೀಡಿದ್ದು, ಬೆಂಕಿ ನಂದಿಸಲು