ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿಯಲ್ಲಿನ ರೆಸೋನನ್ಸ್ ರಾಸಾಯನಿಕ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ.