ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಅಂಗವಾಗಿ ಹಡ್ಸನ್ ವೃತ್ತದ ಕಬ್ಬನ್ ಪಾರ್ಕ್ ಮುಖ್ಯ ದ್ವಾರದ ಬಳಿ ಮತದಾನ ಜಾಗೃತಿ ಮೂಡಿಸಲು ಹಮ್ಮಿಕೊಂಡಿರುವ ಕಾಲ್ನಡಿಗೆ ಜಾಥ ಹಾಗೂ ಬೀದಿ ನಾಟಕ ಜಾಗೃತಿ ಕಾರ್ಯಕ್ರಮಕ್ಕೆ ಮಾನ್ಯ ಮುಖ್ಯ ಚುನಾವಣಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯಾದ ಶ್ರೀ ತುಷಾರ್ ಗಿರಿ ನಾಥ್ ರವರು ಚಾಲನೆ ನೀಡಿದರು. ಚಾಲನೆ ನೀಡಿದ ಬಳಿಕ ಮುಖ್ಯ ಚುನಾವಣಾಧಿಕಾರಿ