ಕಾಗೆವಾಡ : ಈ ಬಾರಿ ನನಗೆ ಟಿಕೆಟ್ ಕೊಡಿ ಇಲ್ಲವಾದರೆ ಕಾಂಗ್ರೆಸ್ಗೆ ಹೋಗುತ್ತೇನೆ ಎಂದು ಬಿಜೆಪಿಯ ಮಾಜಿ ಶಾಸಕ ರಾಜು ಕಾಗೆ ಅಸಮಾಧಾನ ಹೊರಹಾಕಿದ್ದಾರೆ.