ಬೆಂಗಳೂರು : ವಿಡಿಯೋ ಕಾಲ್ ಮಾಡಿ ತನ್ನ ಹೆಂಡತಿಯನ್ನ ತೋರಿಸದಿದ್ದಕ್ಕೆ ಸಹೋದ್ಯೋಗಿಯೊಬ್ಬ ಸ್ನೇಹಿತನಿಗೆ ಚಾಕು ಇರಿದಿರುವ ವಿಚಿತ್ರ ಘಟನೆ ಬೆಂಗಳೂರಿನಲ್ಲಿ ಹೆಚ್.ಎಸ್.ಆರ್ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಲೆನಿನ್ ಕಲೆಕ್ಷನ್ ಗಾರ್ಮೆಂಟ್ಸ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ರಾಜೇಶ್ ಮಿಶ್ರಾ ತನ್ನ ಪತ್ನಿಯೊಂದಿಗೆ ಫೋನ್ನಲ್ಲಿ ಮಾತಾಡುತ್ತಿದ್ದ. ಈ ವೇಳೆ ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ಸುರೇಶ್ ಎಂಬಾತ ಅಲ್ಲಿಗೆ ಬಂದಿದ್ದ. ರಾಜೇಶ್ ಮಿಶ್ರಾ ಫೋನ್ ನಲ್ಲಿ ಮಾತಾಡುತ್ತಿದ್ದನ್ನು ನೋಡಿ, ವಿಡಿಯೋ ಕಾಲ್ ಮಾಡು,