ಬೆಂಗಳೂರು : ಚುನಾವಣೆ ಹೊಸ್ತಿಲಲ್ಲಿ ರಾಜ್ಯ ಬಿಜೆಪಿಗೆ ಹೈಕಮಾಂಡ್ ಬೂಸ್ಟರ್ ಡೋಸ್ ಕೊಟ್ಟಿದೆ. ಒಂದು ರೀತಿಯಲ್ಲಿ ಪೊಲಿಟಿಕಲ್ ಸರ್ಜಿಕಲ್ ಸ್ಟ್ರೈಕ್ ಶುರುವಾಗಿದೆ.ಮಾಸ್ ಲೀಡರ್ ಯಡಿಯೂರಪ್ಪಗೆ ಬಿಜೆಪಿಯ ಸರ್ವೋಚ್ಛ ಸಮಿತಿಗಳಾದ ಕೇಂದ್ರ ಸಂಸದೀಯ ಮಂಡಳಿ ಮತ್ತು ಕೇಂದ್ರ ಚುನಾವಣಾ ಸಮಿತಿಯಲ್ಲಿ ಸ್ಥಾನ ನೀಡಿದೆ. ಈ ಬೆನ್ನಲ್ಲೇ ಬಿಜೆಪಿ ಸಂಘಟನೆಗೆ ಸರ್ಜರಿ ನಡೆದಿದೆ ಅನ್ನೋ ಮಾತುಗಳ ಕೇಳಿ ಬರುತ್ತಿದೆ. ಮುಂದಿನ ರಾಜ್ಯಾಧ್ಯಕ್ಷ ರೇಸ್ನಲ್ಲಿ ಯಾರ್ಯಾರು ಇದ್ದಾರೆ?, ನಾಲ್ವರು ಹೊಸ ಪ್ರಧಾನ ಕಾರ್ಯದರ್ಶಿಗಳ ನೇಮಕ ಆಗುತ್ತಾ