ಬೆಂಗಳೂರು: ಡ್ಯಾನ್ಸ್ ಕ್ಲಾಸ್ ನಲ್ಲೇ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಅಟ್ಟೂರು ಲೇಔಟ್ನಲ್ಲಿ ನಡೆದಿದೆ. ಚಂದನಾ(17) ಆತ್ಮಹತ್ಯೆಗೆ ಶರಣಾದ ಯುವತಿ. ಡ್ಯಾನ್ಸ್ ಮಾಸ್ಟರ್ ಸತೀಸ್ ಕಿರುಕುಳದಿಂದ ಈ ಘಟನೆ ನಡೆದಿದೆ ಎಂದು ಚಂದನಾ ಪೋಷಕರು ಆರೋಪಿಸಿದ್ದಾರೆ. ಘಟನೆ ನಂತರ ಆಕ್ರೋಶಗೊಂಡ ಬಾಲಕಿಯ ಸಂಬಂಧಿಕರು ಡ್ಯಾನ್ಸ್ ಮಾಸ್ಟರ್ ಸತೀಸ್ ಗೆ ಮನಬಂದಂತೆ ಥಳಿಸಿದ್ದಾರೆ.ಡ್ಯಾನ್ಸ್ ಕ್ಲಾಸ್ಗೆ ಹೋಗುತ್ತಿದ್ದಾಗ ಅಲ್ಲಿ ಚಂದನಾಗೆ ಸತೀಶ್ ಪರಿಚಿತನಾಗಿದ್ದಾನೆ. ಆದ್ರೆ ನಿನ್ನೆ