ದತ್ತಪೀಠಕ್ಕೆ ತೆರಳುತ್ತಿದ್ದ ಯುವಕರ ಗುಂಪು ತರೀಕೆರೆ ತಾಲೂಕಿನ ಶಾಂತವೇರಿ ಗ್ರಾಮದ ದರ್ಗಾದಲ್ಲಿ ದಾಂಧಲೆ ನಡೆಸಿದೆ. ಗೋರಿಗಳ ಮೇಲೆ ಹೊದಿಸಿದ್ದ ಬಟ್ಟೆ ತೆಗೆದು ಮತ್ತು ಅಲ್ಲಿದ್ದ ವಸ್ತುಗಳನ್ನು ಹೊರಕ್ಕೆ ಎಸೆದು ದಾಂಧಲೆ ನಡೆಸಿದೆ.