ಬೆಂಗಳೂರು-ಬೆಂಗಳೂರಲ್ಲಿ ಹಿಟ್ ಅಂಡ್ ರನ್ ಪ್ರಕರಣದ ದೃಶ್ಯ ನಡುಕ ಉಂಟುಮಾಡುವಂತಿದೆ.ಕಾರು ಬ್ಯಾನೆಟ್ ಮೇಲೆ ಕುಳಿತವನ ಎಳೆದೊಯ್ದು ಪುಂಡಾಟ ನಡೆಸಲಾಗಿದೆ.ಬ್ಯಾನೆಟ್ ಮೇಲೆ ಮಲಗಿದ್ರು ಕಾರು ಚಲಾಯಿಸಿ ಹುಚ್ಚಾಟ ಮೆರೆಯಲಾಗಿದೆ.400 ಮೀಟರ್ ನಷ್ಟು ದೂರ ಬ್ಯಾನೆಟ್ ಮೇಲೆ ಚಾಲಕ ಎಳೆದೊಯ್ದಿದ್ದಾನೆ.ಸಿಸಿಟಿವಿ ಕ್ಯಾಮೆರಾದಲ್ಲಿ ಭಯಾನಕ ದೃಶ್ಯ ಸೆರೆಯಾಗಿದೆ.ಕಾರು ಚಾಲಕನ ಪುಂಡಾಟಕ್ಕೆ ಕ್ಯಾಬ್ ಚಾಲಕ ವಿಲ ವಿಲ ಒದ್ದಾಡಿದ್ದಾನೆ.ಮೊಹಮ್ಮದ್ ಮುನೀರ್ ಎಂಬಾತನಿಂದ ಕೃತ್ಯ ನಡೆದಿದೆ. ಕ್ಯಾಬ್ ಚಾಲಕ ಅಶ್ವತ್ಥ್ ನನ್ನ ಬ್ಯಾನೆಟ್ ಮೇಲೆ ಮುನೀರ್