ಕಲಬುರಗಿ : ಇನ್ಮುಂದೆ ಪ್ರತಿಯೊಬ್ಬ ಹಿಂದೂ ತನ್ನ ಮನೆಯಲ್ಲಿ ತಲ್ವಾರ್ ಇಡಬೇಕು. ಮನೆಯಲ್ಲಿ ಎಲ್ಲರಿಗೂ ಕಾಣೋ ರೀತಿಯಲ್ಲಿ ತಲ್ವಾರ್ ಇಡಬೇಕು ಎಂದು ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.ಕಲಬುರಗಿ ಜಿಲ್ಲೆಯ ಯಡ್ರಾಮಿ ಪಟ್ಟಣದಲ್ಲಿ ನಡೆದ ಹಿಂದೂ ಸಮಾವೇಶದಲ್ಲಿ ಮಾತನಾಡಿದ ಅವರು, ಹಿಂದೂಗಳು ಮನೆ ಮನೆಯಲ್ಲಿ ತಲ್ವಾರ್ ಇಡಬೇಕು. ಮನೆಯಲ್ಲಿ ಕಾಣೋ ರೀತಿಯಲ್ಲಿ ಇಡಬೇಕು.ಮೊದಲು ನಾವೆಲ್ಲಾ ಆಯುಧಗಳ ಪೂಜೆ ಮಾಡ್ತಿದ್ದೀವಿ, ಪುಸ್ತಕ, ಪೆನ್ನು, ವಾಹನಗಳ ಪೂಜೆ ಮಾಡ್ತಿದ್ದೇವೆ. ಆದ್ರೆ