ಪ್ಲಾಸ್ಟಿಕ್ ಬಳಕೆ ಬ್ಯಾನ್ ಆಗಿದೆ. ಆದರೂ ಅಲ್ಲಲ್ಲಿ ಬಳಸ್ತಿರೋರ ಮೇಲೆ ದಂಡ ಪ್ರಯೋಗ ನಡೆಯುತ್ತಿದೆ. ಈ ನಡುವೆ ದಂಡ ಹಾಕೋದ್ರಲ್ಲೂ ಗೋಲ್ ಮಾಲ್ ನಡೆಯುತ್ತಿದೆ ಅಂತ ಜನರು ಆರೋಪ ಮಾಡ್ತಿದ್ದಾರೆ.ಬೆಳಗಾವಿಯ ಅಥಣಿ ಪುರಸಭೆಗೆ ವ್ಯಾಪಾರಸ್ಥರು ಮುತ್ತಿಗೆ ಹಾಕಿ ಪುರಸಭೆ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡಿದ್ದಾರೆ.ಬೆಳಗಾವಿ ಜಿಲ್ಲೆಯ ಅಥಣಿ ಮಾರುಕಟ್ಟೆ ವ್ಯಾಪ್ತಿಯಲ್ಲಿ ಪುರಸಭೆ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟಗಾರರಿಗೆ ದಂಡ ವಿಧಿಸುವ ಸಂಧರ್ಭದಲ್ಲಿ ಅನ್ಯಾಯ ಮಾಡಿದ್ದಾರೆ. ಹೀಗಂತ ದೂರಿರೋ ಜನರು, ವ್ಯಾಪಾರಿಗಳಿಗೆ ಅನವಶ್ಯಕ