ರಬ್ಬರ್ ತೋಟದಲ್ಲಿ ಬೃಹತ್ ಗಾತ್ರದ ಹೆಬ್ಬಾವುಗಳನ್ನು ಕಂಡು ಜನರು ಬೆಚ್ಚಿಬಿದ್ದಿದ್ದಾರೆ. ಒಂದೇ ಕಡೆ 6 ಹೆಬ್ಬಾವುಗಳು ಪತ್ತೆಯಾಗಿವೆ. ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ-ಪಂಜ ರಸ್ತೆಯ ಕೂಟೇಲು ಎಂಬಲ್ಲಿ ನಡೆದಿದೆ.ಪಂಜ - ಕಡಬ ರಸ್ತೆಯ ಕೂಟೇಲು ಬಳಿಯ ರಬ್ಬರ್ ತೋಟದಲ್ಲಿ ಒಂದೇ ಕಡೆ ಬೃಹತ್ ಗಾತ್ರದ ಆರು ಹೆಬ್ಬಾವುಗಳು ಇರುವ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ರು.ಕೂಡಲೇ ಅರಣ್ಯ ಇಲಾಖೆಯವರು ಸ್ಥಳಕ್ಕೆ ಬಂದು ಪರಿಶೀಲಿಸಿ, ಹಾವು ಹಿಡಿಯುವವರನ್ನು