ಬೆಂಗಳೂರು : ಐದು ವರ್ಷದ ಮಗ ಹಾಗೂ ಪತಿಯನ್ನು ತೊರೆದು ನಾಲ್ಕು ತಿಂಗಳ ಗರ್ಭಿಣಿ ಮಹಿಳೆಯೊಬ್ಬರು ಮನೆಯಿಂದ ನಾಪತ್ತೆಯಾಗಿರುವ ಘಟನೆ ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶಾಲಿನಿ ನಾಪತ್ತಿಯಾಗಿರುವ ಮಹಿಳೆಯಾಗಿದ್ದು ಆಕೆಯ ಪತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.