ಬೆಂಗಳೂರು : ಪತಿಯೊಬ್ಬ ಜಿಲ್ಲಾ ಪಂಚಾಯ್ತಿ ಚುನಾವಣೆಯಲ್ಲಿ ಸ್ಪರ್ಧಿಸಲು ಹಣಕ್ಕಾಗಿ ಪತ್ನಿಗೆ ಕಿರುಕುಳ ನೀಡಿ ಕೊಲೆ ಮಾಡಿದ ಘಟನೆ ಕೆ.ಆರ್.ನಗರ ತಾಲೂಕಿನ ನಾಟನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಾವ್ಯಾರಾಣಿ ಸಾವನಪ್ಪಿದ ಮಹಿಳೆಯಾಗಿದ್ದು, ಈಕೆ 2 ವರ್ಷದ ಹಿಂದೆ ಸಂತೋಷ್ ಎಂಬಾತನನ್ನು ಮದುವೆಯಾಗಿದ್ದಳು. ಸಂತೋಷ ಕಾಂಗ್ರೆಸ್ ನಲ್ಲಿ ಸಕ್ರೀಯವಾಗಿ ಗುರುತಿಸಿಕೊಂಡಿದ್ದ, ಹಾಗೆ ಮುಂಬರುವ ಜಿ.ಪಂ.ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸಿದ್ದ. ಅದಕ್ಕಾಗಿ 15 ಲಕ್ಷ ತರುವಂತೆ ಕಾವ್ಯಾರಾಣಿಗೆ ಒತ್ತಡ ಹೇರಿದ್ದ. ಕಾವ್ಯಾರಾಣಿ ಹಣ ತರದಿದ್ದಾಗ ಹಿಂಸೆ