ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿಗೆ ಅವಕಾಶ ಹಿನ್ನೆಲೆ ಮೈದಾನದಲ್ಲಿ ಪೊಲೀಸ್ ಬಿಗಿ ಭದ್ರತೆ ವ್ಯವಸ್ಥೆ ಮಾಡಲಾಗಿದೆ.ಮೈದಾನದ ಹೊರಗೆ ಮತ್ತು ಒಳಗೆ ಪೊಲೀಸ್ ಭದ್ರತೆ ವ್ಯವಸ್ಥೆ ಮಾಡಲಾಗಿದ್ದು.ಜಯಂತಿ ಆಚರಣೆಗೆ ಎಂಐಎಂ ಮುಖಂಡ ವಿಜಯ ಗುಂಟ್ರಾಳ ಗೆ ಅನುಮತಿ ನೀಡಿದ್ದು,ಟಿಪ್ಪು ಜಯಂತಿಗೆ ಅವಕಾಶ ಮಾಡುವಂತೆ ಮನವಿ ಮಾಡಿದ್ದ ಗುಂಟ್ರಾಳಗೆ ಹಲವು ಷರತ್ತುಗಳನ್ನು ವಿಧಿಸಿ ಪಾಲಿಕೆ ಅನುಮತಿ ಕೊಟ್ಟಿದೆ.10 ಸಾವಿರ ರೂಪಾಯಿ ಶುಲ್ಕ ಭರಿಸುವಂತೆ ಸೂಚನೆ ನೀಡಿದೆ. 20 ಅಡಿ ಉದ್ದ 30 ಅಡಿ