ಕುತ್ತಿಗೆಗೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಶಾಸಕ ತನ್ವೀರ್ ಸೇಠ ಬಿಡುಗಡೆಗೊಂಡಿದ್ದಾರೆ.