ಅಧಿಕೃತ ನಿವಾಸದ ಹಿಂದಿರುವ ಕ್ವಾರ್ಟರ್ಸ್ನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಸಾರ್ವಜನಿಕರಲ್ಲಿ ಆತಂಕ ಎದುರಾಗಿದೆ. ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಪೊಲೀಸರಿಂದ ಶೋಧ ಕಾರ್ಯಾಚರಣೆ ಮುಂದುವರಿದಿದೆ.