ಇಂದು ಮುಂಜಾನೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಚಿರತೆ ಸಾವನ್ನಪ್ಪಿರುವ ಘಟನೆ ರಾಮನಗರ ತಾಲೂಕಿನ ಕೆಂಪೇಗೌಡನದೊಡ್ಡಿ ಗ್ರಾಮದ ಬಳಿ ನಡೆದಿದೆ.