ಚಿರತೆಯೊಂದು ಜಿಂಕೆಯನ್ನು ಬೇಟೆಯಾಡಿದ ದೃಶ್ಯ ಕ್ಯಾಮರಾ ಕಣ್ಣಿಗೆ ಸೆರೆಸಿಕ್ಕಿದೆ. ಮೈಸೂರಿನ ಹೆಚ್.ಡಿ.ಕೋಟೆಯ ಕುಟ್ಟ ಬಳಿಯ ನಾಗರಹೊಳೆಯ ಅಭಯಾರಣ್ಯದಲ್ಲಿ ಈ ದೃಶ್ಯ ಕಂಡು ಬಂದಿದೆ.