ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಚಿರತೆ ಹಾವಳಿ ಶುರುವಾಗಿದೆ. ಮೈಸೂರು, ಬೆಳಗಾವಿಯಲ್ಲಿ ಆರ್ಭಟಿಸುತ್ತಿದ್ದ ಚಿರತೆಗಳು, ಇದೀಗ ಸಿಲಿಕಾನ್ ಸಿಟಿಗೆ ಲಗ್ಗೆ ಇಟ್ಟಿವೆ.