ರಾಜ್ಯ ವಿಧಾನಸಭೆ ಚುನಾಣೆಗೆ ದಿನಾಂಕ ಘೋಷಣೆಯಾಗಿದ್ದು, ರಾಜ್ಯದಲ್ಲಿ ಚುನಾವಣ ತಯಾರಿ ಚಟುವಟಿಕೆ ಬಿರುಸು ಪಡೆದಿವೆ.. ಕಾಂಗ್ರೆಸ್ ಈಗಾಗಲೇ ಟಿಕೆಟ್ ಮೊದಲ ಪಟ್ಟಿ ರಿಲೀಸ್ ಮಾಡಿದ್ದು, ಎರಡನೇ ಪಟ್ಟಿಗಾಗಿ ತಯಾರಿ ಮಾಡಿಕೊಂಡಿದೆ.. ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಕುದುರೆಗಾಗಿ ಹುಡುಕಾಟ ನಡೆಸಲಾಗಿದೆ. AICC ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯದ ಪಟ್ಟಿಯ ಬಗ್ಗೆ ಪರಿಶೀಲನೆ ನಡೆಸಲಾಗಿದೆ. ಏಪ್ರಿಲ್ 3ಕ್ಕೆ 100 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಾಧ್ಯತೆಯಿದ್ದು, KPCC ಶಿಫಾರಸು ಪಟ್ಟಿಗೆ