ಹುಡುಗಿಯರ ಮುಂದೆ ಬಿಲ್ಡಪ್ ಕೋಡೊದ್ರಲ್ಲಿ ಹುಡುಗರು ಯಾವಾಗಲೂ ಒಂದು ಕೈ ಮುಂದೇನೆ ಇರ್ತಾರೆ, ಆದ್ರಲ್ಲೂ ಒಂಚೂರು ಎಣ್ಣೆ ಏನಾದ್ರು ಬಿಟ್ಕೊಂಡ್ರೆ ಕಥೆ ಮುಗಿದೆಹೋಯ್ತು, ಶೋ ಕೊಡೋಕ್ಕೋಗಿ ಈಗ ಪೋಲಿಸರ ಕೈಲಿ ತಗಲ್ಲಾಕ್ಕೋಂಡವರ ಕಥೆಯಿದು.ಕೈಯಲ್ಲಿ ಮಾರುದ್ದ ಲಾಂಗ್ ಹಿಡಿದು ,ಬಾರ್ ಸಿಬ್ಬಂದಿ ಮೇಲೆ ಬೀಸಿದ್ದು ಅಲ್ದೆ.ಮದ್ಯದ ಬಾಟಲ್ಗಳನ್ನ ಪೀಸ್ ,ಪೀಸ್ ಮಾಡಿದ್ದಾನೆ.ಈ ಎಲ್ಲಾ ದೃಶ್ಯಗಳು ಕಂಡು ಬಂದಿದ್ದು ಆಡುಗೋಡಿಯ ನೀಲಾ ಬಾರ್ ನಲ್ಲಿ ಉತ್ತರ ಪ್ರದೇಶ ಮೂಲದ ಮೀಶೋ ಹಾಗೂ ಅಸ್ಥಾಬ್