ಬಾಗಲಕೋಟೆಯಲ್ಲಿ ಬಾಳೆಹಣ್ಣು ತುಂಬಿದ ಲಾರಿ ಪಲ್ಟಿಯಾಗಿದೆ. ನಿಯಂತ್ರಣ ತಪ್ಪಿ ಲಾರಿ ರಸ್ತೆಯ ಪಕ್ಕಕ್ಕೆ ಉರುಳಿ ಬಿದ್ದಿದೆ. ಇದರಿಂದಾಗಿ ಬಾಳೆಹಣ್ಣಿನ ಬಾಕ್ಸ್ ಚೆಲ್ಲಾಪಿಲ್ಲಿಯಾಗಿ ಬಿದ್ದಿತ್ತು.