ಕೊಪ್ಪಳದ ಕುಷ್ಟಗಿ ತಾಲೂಕಿನ ನಿಡಶೇಸಿ ಕೆರೆ ಬಳಿ ಟ್ಯಾಂಕರ್ ಹರಿದು ಸ್ಥಳದಲ್ಲೇ ಕುರಿಗಾಹಿ ಮತ್ತು 18 ಕುರಿಗಳು ಸಾವನ್ನಪ್ಪಿದ ಘಟನೆ ನಡೆದಿದೆ.