ತುಮಕೂರು : ಪ್ರೀತಿಯಲ್ಲಿ ಬಿರುಕು ಉಂಟಾದ ಹಿನ್ನೆಲೆ ಪ್ರೇಯಸಿಯ ಕತ್ತು ಕುಯ್ದು, ಮಾರಣಾಂತಿಕವಾಗಿ ಹಲ್ಲೆ ನಡೆಸಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನ ಚಿಕ್ಕನಾಯಕನಹಳ್ಳಿಯ ಹುಳಿಯಾರು ಹೋಬಳಿಯ ಯಳನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ.ಭಟ್ಟರಹಳ್ಳಿಯ ಸಿದ್ದರಾಮಯ್ಯ ಅವರ ಪುತ್ರ ಬಿ.ಎಸ್.ವಿನಯಕುಮಾರ್ (26) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಅದೇ ಗ್ರಾಮದ ದಿ.ಕಲ್ಲೆಗೌಡರ ಪುತ್ರಿ ಕೆ.ಜೀವಿತಾ (17) ಎಂಬಾಕೆಯನ್ನು ಪ್ರೀತಿಸುತ್ತಿದ್ದ.ಜೀವಿತಾ ದೊಡ್ಡಬಿದರೆ ಗ್ರಾಮದವಳಾಗಿದ್ದು, ತಾಯಿಯ ಜೊತೆ ಭಟ್ಟರಹಳ್ಳಿಯ ಅಜ್ಜಿ ಮನೆಯಲ್ಲಿ