ಜೀವನದಲ್ಲಿ ಜಿಗುಪ್ಸೆ ಉಂಟಾಗಿ ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರದ ಇಬ್ರಾಹಿಂಪುರ ರೈಲ್ವೇ ಸ್ಟೇಷನ್ ಬಳಿ ನಡೆದಿದೆ.