ಚಪ್ಪರದ ಗುಡಿಸಲಿಗೆ ಅಕಸ್ಮಿಕ ಬೆಂಕಿ ತಗುಲಿ ಕುರಿ ಸಮೇತ ವ್ಯಕ್ತಿ ಸುಟ್ಟು ಭಸ್ಮವಾಗಿರವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಘಾಳಪೂಜಿ ಗ್ರಾಮದಲ್ಲಿ ನಡೆದಿದೆ.