ರೈಲಿನ ಒಳಗಡೆಯೇ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ. ತಿರುಪತಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿನ ಸಾಮಾನ್ಯ ಬೋಗಿಯಲ್ಲಿ ದುಷ್ಕರ್ಮಿಗಳು ವ್ಯಕ್ತಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದಾರೆ.