ಬೆಂಗಳೂರು : ಮದುವೆಯಾಗುವ ನೆಪಯೊಡ್ಡಿ ವೈದ್ಯೆ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿ ಪರಾರಿಯಾಗಿರುವ ಘಟನೆ ಅಡುಗೋಡಿಯಲ್ಲಿ ನಡೆದಿದೆ. ರಾಮಮೂರ್ತಿ ಎಂಬಾತ ಈ ಕೃತ್ಯ ಎಸಗಿದ ಕಾಮುಕನಾಗಿದ್ದು. ಈತ ಆರೋಗ್ಯ ಇಲಾಖೆಯಲ್ಲಿ ಅಧಿಕಾರಿ ಎಂದು ಸುಳ್ಳು ಹೇಳಿ ಮ್ಯಾಟ್ರಿಮೋನಿಯಲ್ಲಿ ವೈದ್ಯೆಯೊಬ್ಬಳನ್ನು ಪರಿಚಯ ಮಾಡಿಕೊಂಡು ನಂತರ ಮದುವೆಯಾಗುವುದಾಗಿ ಚರ್ಚಿಸಿದ್ದಲ್ಲದೇ ಕೆಲಸ ಕೊಡಿಸುವ ಆಸೆ ತೋರಿಸಿ ವೈದ್ಯೆ ಮತ್ತು ಸಂಬಂಧಿಕರಿಂದ 22 ಲಕ್ಷ ರೂ. ಪಡೆದಿದ್ದನು. ಅಷ್ಟೇ ಅಲ್ಲದೇ ಒತ್ತಾಯಪೂರ್ವಕವಾಗಿ ವೈದ್ಯೆಯ ಜೊತೆ ದೈಹಿಕ