ಹೊರರಾಜ್ಯದಿಂದ ಕೂಲಿ ಕೆಲಸಕ್ಕೆ ಬಂದು ಕೊರೊನಾ ಎಫೆಕ್ಟ್ ನಿಂದಾಗಿ ಲಾಕ್ ಡೌನ್ ಗೆ ಸಿಲುಕಿದ್ದ ಜನರಿಗೆ ವ್ಯಕ್ತಿಯೊಬ್ಬರು ಆಸರೆಯಾಗಿದ್ದಾರೆ. ಹೊರರಾಜ್ಯಗಳಿಂದ ಕೆಲಸ ಅರಸಿ ಬಂದು ಇಟ್ಟಿಗೆ ಕಾರ್ಖಾನೆಗಳಲ್ಲಿ ಕೆಲಸ ಮಾಡಿಕೊಂಡಿದ್ದ ಸಾವಿರಾರು ಜನಕ್ಕೆ ಇದೀಗ ಕೊರೋನಾ ವೈರಸ್ ಲಾಕ್ ಡೌನ್ ನಿಂದ ಒಂದು ಹೊತ್ತಿನ ಊಟಕ್ಕೂ ಪರದಾಟ ನಡೆಸುತ್ತಿದ್ದಾರೆ. ಇವರಿಗೆ ಬೆಂಗಳೂರು ನಗರ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಘಟಕದ ಉಪಾಧ್ಯಕ್ಷ ವಸಂತ್ ಹಾಗೂ ಸ್ನೇಹಿತರ ತಂಡ ಆಸರೆಯಾಗಿದೆ.ಅತ್ತಿಬೆಲೆ ಸಮೀಪದ