ಹತ್ತು ದಿನದ ಹಿಂದೆ ಆ ವ್ಯಕ್ತಿ ಕಾಣೆಯಾಗಿದ್ದರು ಈ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು... ಆದರೆ ಇದೀಗ ಕಾಣೆ ಪ್ರಕರಣಕ್ಕೆ ಟ್ವಿಸ್ಟ್ ದೊರೆತಿದ್ದು ವ್ಯಕ್ತಿಯನ್ನು ಕೊಲೆ ಮಾಡಿ ಜಮೀನಿನಲ್ಲಿ ಹೂತಿಡಲಾಗಿದೆ ಇದೀಗ ಶೋಪರಿಷಗಾಗಿ ಪೊಲೀಸರು ಶವವನ್ನು ಹೊರತೆಗೆಯುವ ಕೆಲಸಕ್ಕೆ ಮುಂದಾಗಿದ್ದಾರೆ. ವ್ಯಕ್ತಿ ಹೆಸರು ನಂದೀಶ್ ಹೊಸಕೋಟೆ ತಾಲೂಕಿನ ದೊಡ್ಡ ನಲ್ಲೂರಹಳ್ಳಿ ಗ್ರಾಮದ ವಾಸಿ 10 ದಿನದ ಹಿಂದೆ ಕಾಣೆಯಾಗಿದ್ದ ನಂದೀಶ್ ಇದೀಗ ಮೃತದೇಹವಾಗಿ ಪತ್ತೆಯಾಗಿದ್ದಾರೆ ಪಕ್ಕದ ಗ್ರಾಮದ ಪ್ರತಾಪ್ ಎಂಬವರಿಂದ