ಜಾರ್ಖಂಡ್ನ ಖುರ್ದ್ ಗ್ರಾಮದಲ್ಲಿ ವಯಸ್ಸಾದ ವ್ಯಕ್ತಿಯೊಬ್ಬ ಕುಡಿದ ಅಮಲಿನಲ್ಲಿ ಹೆಬ್ಬಾವನ್ನೇ ಕತ್ತಿಗೆ ಸುತ್ತಿಕೊಂಡಿದ್ದಾನೆ. ಈ ವ್ಯಕ್ತಿಯನ್ನು ಬಿರ್ಜಲಾಲ್ ರಾಮ್ ಭುಯಾನ್ ಎಂದು ಗುರುತಿಸಲಾಗಿದೆ.