ಚಿಕ್ಕಬಳ್ಳಾಪುರ : ಆತ ವಿವಾಹಿತ. ಮುದ್ದಾದ ಹೆಂಡತಿ ಇಬ್ಬರು ಮಕ್ಕಳಿದ್ರೂ, ಮತ್ತೋರ್ವ ವಿವಾಹಿತೆಯ ಬೆನ್ನು ಬಿದ್ದಿದ್ದ. ಪ್ರೀತ್ಸೆ ಪ್ರೀತ್ಸೆ ಅಂತ ಆಕೆಯನ್ನು ಕಾಡತೊಡಗಿದ್ದ.ಆಕೆಯ ಹೆಸರನ್ನು ಎದೆಯ ಮೇಲೆ ಹಚ್ಚೆ ಹಾಕಿಸಿಕೊಂಡಿದ್ದ. ಐ ಲವ್ ಯೂ ಅಂತ ಪ್ರತಿ ದಿನ ಮೆಸೇಜ್ ಮಾಡಿ ಕಾಡಿ ಬೇಡತೊಡಗಿದ್ದ ಆದ್ರೆ ಅದೆನಾಯ್ತೋ ಏನೋ ಈಗ ಆತ ತನ್ನ ತಾಯಿಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು ಇದಕ್ಕೆಲ್ಲಾ ಆಕೆಯೇ ಕಾರಣ ಎನ್ನುವ ಆರೋಪ ಕೇಳಿಬಂದಿದೆ.ಅಂದಹಾಗೆ ಆತ್ಮಹತ್ಯೆಗೆ ಶರಣಾಗಿರುವವನ