ಚಿತ್ರದುರ್ಗದ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಮಂಗಗಳ ಹಾವಳಿ ಹೆಚ್ಚಾಗಿದ್ದು, ಆಸ್ಪತ್ರೆಯ ವಾರ್ಡ್ಗೆ ನುಗ್ಗಿ ಮಂಗ ದಾಂಧಲೆ ನಡೆಸಿರುವ ದೃಶ್ಯ ಇದೀಗ ವೈರಲ್ ಆಗಿದೆ.