ಬೆಳಗಾವಿ : ನ್ಯೂ ಗಾಂಧಿನಗರ ಬಳಿಯ ರೈಲ್ವೇ ಟ್ರ್ಯಾಕ್ ನ ಬಳಿ ತಾಯಿ ಹಾಗೂ ಮಗನ ಶವ ಪತ್ತೆಯಾಗಿದ್ದು, ಕೊಲೆ ಮಾಡಿ ದೇಹವನ್ನು ರೈಲ್ವೇ ಹಳಿಗಳ ಮೇಲೆ ಎಸೆದಿದ್ದಾರೆ ಎಂದು ಶಂಕಿಸಲಾಗಿದೆ.