ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಾಡಾನೆಗಳು ಆಹಾರ, ಆಸರೆ ಅರಸಿ ನಾಡಿಗೆ ಬರುತ್ತಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮನು ಎಂಬಾತ ಕಾಡಾನೆ ತುಳಿತಕ್ಕೆ ಬಲಿಯಾಗಿದ್ದ. ಈ ಘಟನೆಯಿಂದಾಗಿ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು. ಇದೇ ಗ್ರಾಮದ ಲೋಕೇಶ್ ಎನ್ನುವವರ ಮನೆ ಮುಂದೆ ಮತ್ತೆ ಕಾಡಾನೆ ಕಾಣಿಸಿಕೊಂಡಿದೆ. ಆಹಾರ ಕೊಡಿ ಎನ್ನುವಂತೆ ಮನೆಯ ಮುಂದೆಯೇ ಆನೆ ಸಂಚಾರ ನಡೆಸಿದೆ. ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಆಹಾರಕ್ಕಾಗಿ ಮನೆ