ಪಕ್ಕದ ಮನೆಯವಳಿಗೆ ಪ್ಲೈಯಿಂಗ್ ಕಿಸ್ ಕೊಟ್ಟು ಜೈಲು ಸೇರಿದ ಭೂಪ

ಚಂಡೀಗಢ್, ಬುಧವಾರ, 14 ಆಗಸ್ಟ್ 2019 (14:49 IST)

 ಫ್ಲೈಯಿಂಗ್ ಕಿಸ್ ಮಾಡಿದ ಭೂಪನೊಬ್ಬನಿಗೆ ಸರಿಯಾದ ಶಿಕ್ಷೆಯೇ ಆಗಿದೆ.

ತನ್ನ ಫ್ಲ್ಯಾಟ್ ಪಕ್ಕದಲ್ಲಿರೋ ಗೃಹಿಣಿಯೊಬ್ಬಳಿಗೆ ಭೂಪನೊಬ್ಬ ಫ್ಲೈಯಿಂಗ್  ಕಿಸ್ ಮಾಡುತ್ತಿದ್ದ. ಅಷ್ಟೇ ಅಲ್ಲದೇ ಅನುಚಿತವಾಗಿ ಸನ್ನೆಗಳನ್ನು ಮಾಡುತ್ತಿದ್ದನು.

ಪಕ್ಕದ ಮನೆ ಮಹಿಳೆಯು ತನ್ನ ಗಂಡನಿಗೆ ವಿಷಯ ತಿಳಿಸಿದ್ದಾಳೆ. ಆ ಬಳಿಕ ಆರೋಪಿ ವಿನೋದ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಳು.

ಆರೋಪಿ ವಿನೋದ್ ಕೂಡ ದಂಪತಿ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಅಂತ ದೂರು ನೀಡಿದ್ದನು. ಆದರೆ ಹಲ್ಲೆ ಮಾಡಿರೋ ಕುರಿತು ಯಾವುದೇ ಸಾಕ್ಷ್ಯ ಸಿಕ್ಕಿಲ್ಲ.

ಹೀಗಾಗಿ, ಆರೋಪಿ ವಿನೋದ್ ಗೆ ಮೊಹಾಲಿ ನ್ಯಾಯಾಲಯವು 3 ಸಾವಿರ ರೂ. ದಂಡ ಹಾಗೂ 3 ವರ್ಷ ಜೈಲು ಶಿಕ್ಷೆ ವಿಧಿಸಿದೆ. 

ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಶಾಲೆಯಲ್ಲಿ ಆಶ್ರಯ ಪಡೆದ ನಿರಾಶ್ರಿತರ ಮೇಲೆ ಅಧಿಕಾರಿಗಳ ದಬ್ಬಾಳಿಕೆ

ಬೆಳಗಾವಿ : ಪರಿಹಾರ ಕೇಂದ್ರದಲ್ಲಿದ್ದ ನಿರಾಶ್ರಿತರಿಗೆ ಶಾಲೆ ಖಾಲಿ ಮಾಡಿ ಎಂದು ಧಮ್ಕಿ ಹಾಕಿರುವ ಘಟನೆ ...

news

ನೆರೆ ಸಂತ್ರಸ್ತರ ಆಕ್ರೋಶಕ್ಕೆ ಕಾರಣವಾಗಿದೆ ಸಿಎಂ ಯಡಿಯೂರಪ್ಪನವರ ಈ ಹೇಳಿಕೆ

ಶಿವಮೊಗ್ಗ : ಪ್ರವಾಹ ಪರಿಹಾರ ವಿಚಾರಕ್ಕೆ ಸಂಬಂಧಿಸಿದಂತೆ ಕೇಳಿದಷ್ಟು ಹಣ ನೀಡಲು ಸರ್ಕಾರದಲ್ಲಿ ನೋಟ್ ...

news

ಫೋನ್ ಟ್ಯಾಪಿಂಗ್ ದೊಡ್ಡ ಅಪರಾಧ- ಆರ್.ಅಶೋಕ್

ಬೆಂಗಳೂರು : ಟೆಲಿಫೋನ್ ಕದ್ದಾಲಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಫೋನ್ ಟ್ಯಾಪಿಂಗ್ ದೊಡ್ಡ ಅಪರಾಧ ಎಂದು ...

news

ಕುಮಾರಸ್ವಾಮಿ ನನ್ನ ಫೋನ್ ಕದ್ದಾಲಿಕೆ ಮಾಡಿದ್ದಾರೆ-ಎಚ್.ವಿಶ್ವನಾಥ್ ಆರೋಪ

ಮೈಸೂರು: ಟೆಲಿಫೋನ್ ಕದ್ದಲಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಎಚ್.ಡಿ.ಕುಮಾರಸ್ವಾಮಿ ನನ್ನ ಫೋನ್ ಕದ್ದಾಲಿಕೆ ...