ಬೆಳಗಾವಿ, ಕಾರವಾರ, ನಿಪ್ಪಾಣಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂಬ ಹೇಳಿಕೆ ವಿಚಾರವಾಗಿ ಪುಂಡಾಟ ಮೆರೆಯುತ್ತಿರುವ ಮಹಾರಾಷ್ಟ್ರಕ್ಕೆ ಮಹಾರಾಷ್ಟ್ರ ಕನ್ನಡಿಗರಿಂದಲೇ ಪ್ರತ್ಯುತ್ತರ ಸಿಕ್ಕಿದೆ.