ಬೆಂಗಳೂರು : ಕರ್ನಾಟಕದಲ್ಲಿ ಹೊಸ ಕಾನೂನು ಜಾರಿಯಾಗಿದೆ. ಇಲ್ಲಿ ಲಂಚ ತಿಂದರೆ ಅಪರಾಧ ಅಲ್ಲ, ಲಂಚ ತಿಂದದ್ದನ್ನು ಹೇಳಿದರೆ ಅಪರಾಧ.ಪೊಲೀಸರ ಮೂಲಕ ಎಷ್ಟು ಜನರ ಬಾಯಿ ಮುಚ್ಚಿಸುತ್ತೀರಿ. ಎಷ್ಟು ಮಂದಿಯನ್ನು ಜೈಲಿಗೆ ಹಾಕ್ತೀರಿ? ರಾಜ್ಯದ ತುಂಬಾ ಜೈಲು ಕಟ್ಟಿಸ್ತಿರಾ? ಜನ ಬಂಡೆದಿದ್ದಾರೆ, ಎಚ್ಚರ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಸರಣಿ ಟ್ವೀಟ್ಗಳ ಮೂಲಕ ವಾಗ್ದಾಳಿ ನಡೆಸಿದ್ದಾರೆ.ಕರ್ನಾಟಕದಲ್ಲಿ ಹೊಸ ಕಾನೂನು ಜಾರಿಯಾಗಿದೆ. ಇಲ್ಲಿ ಲಂಚ ತಿಂದರೆ ಅಪರಾಧ ಅಲ್ಲ,