ಸಿಲಿಕಾನ್ ಸಿಟಿ ಬೆಂಗಳೂರಿನ ಎರಡನೇ ಅತೀ ದೊಡ್ಡ ರೈಲ್ವೆ ಟರ್ಮಿನಲ್ ಇನ್ಮುಂದೆ ಹೈಟೆಕ್ ರೈಲ್ವೆ ನಿಲ್ದಾಣವಾಗಲಿದೆ.ತಿಂಗಳ ಹಿಂದೆ ಯಶವಂತಪುರ ನಿಲ್ದಾಣದ ಪುನಶ್ಚೇತನ ಕಾಮಗಾರಿಗೆ ನೈರುತ್ಯ ರೈಲ್ವೆ ಸಿಬ್ಬಂದಿ ಟೆಂಡರ್ ಕರೆದಿದ್ರು.ಯಶವಂತಪುರ ರೈಲ್ವೆ ನಿಲ್ದಾಣಕ್ಕೆ ಪ್ರತಿದಿನ 60 ಸಾವಿರ ಪ್ರಯಾಣಿಕರು ಬರುತ್ತಾರೆ.ಇನ್ನು ಈ ಸಾಮರ್ಥ್ಯವನ್ನು 1 ಲಕ್ಷಕ್ಕೆ ಏರಿಕೆ ಮಾಡುವ ಪ್ಲಾನ್ ಇದೆ.ಹೊಸ ಕಟ್ಟಡದ ಜೊತೆ ಮಳೆನೀರು ಕೊಯ್ಲು ಅಳವಡಿಕೆಗೆ ಸಿದ್ದತೆ ಮಾಡಿಕೊಳ್ಳಲಾಗಿದೆ.ಹಸಿರು ನಿಲ್ದಾಣ ಹೆಸರಿನಲ್ಲಿ ಹೈಟೆಕ್ ರೈಲ್ವೆ ಟರ್ಮಿನಲ್ ನಿರ್ಮಾಣಕ್ಕೆ