ವಾಹನ ಅಪಘಾತದಲ್ಲಿ ಬಿಜೆಪಿ ಮುಖಂಡ ಸಾವನ್ನಪ್ಪಿರುವ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.ಮಡಿಕೇರಿ ಬಳಿ ಅಪಘಾತ ನಡೆದಿತ್ತು. ಬಾಲಚಂದ್ರ ಕಳಗಿ ದುರ್ಮರಣಕ್ಕೀಡಾದ ಘಟನೆಗೆ ಟ್ವಿಸ್ಟ್ ದೊರೆತಿದ್ದು, ಇದೊಂದು ಸಹಜ ಅಪಘಾತ ಪ್ರಕರಣವಾಗಿರದೆ ಕೊಲೆಗೆ ನಡೆಸಿದ ಕೃತ್ಯ ಎಂದು ಪೊಲೀಸರು ತನಿಖೆಯಲ್ಲಿ ಕಂಡುಕೊಂಡಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.ಕಳಗಿ ಸಾವಿನ ಬೆನ್ನಿಗೆ ಇಂತಹ ಅನುಮಾನಗಳು ವ್ಯಕ್ತವಾಗಿತ್ತು. ಮರಳು ಸೇರಿದಂತೆ ಅಕ್ರಮ ವ್ಯವಹಾರಗಳಿಗೆ ಬಾಲಚಂದ್ರ ಕಳಗಿಯವರು ತಡೆಯಾಗುತ್ತಿದ್ದಾರೆಂದು ಅವರನ್ನು ಕೊಲೆ ನಡೆಸಿದ ಸಂಶಯವಿದೆ ಎಂದು ಕೊಡಗು ಜಿಲ್ಲಾ