ಮಕ್ಕಳನ್ನ ಚೆನ್ನಾಗಿ ಓದಿಸಬೇಕು ಒಳ್ಳೆ ಶಿಕ್ಷಣ ನೀಡಿ ಐಎಎಸ್ ಐಪಿಎಸ್ ಹುದ್ದೆಗೇರಿಸಬೇಕು ಅಂತಾ ಅದೇಷ್ಟೋ ಪೋಷಕರು ಹಗಲಿರಳು ಕಷ್ಟಪಟ್ಟು ದುಡಿದು ಲಕ್ಷ ಲಕ್ಷ ಶುಲ್ಕ ಕಟಿರ್ತಾರೆ.. ಮಕ್ಕಳನ್ನ ಹೈಟೆಕ್ ಶಾಲೆ ಸಿಬಿಎಸ್ಇ ಸಿಲೆಬಸ್ ಅಂದ್ರೆ ಹಿಂದೆ ಮುಂದೆ ನೋಡ್ದೆ ಪ್ರತಿಷ್ಠತೆಯನ್ನೇ ಪಣಕ್ಕಿಟ್ಟು ಮಕ್ಕಳ ದಾಖಲಾತಿ ಮಾಡಿಸ್ತಾರೆ.. ಆದ್ರೆ ಲಕ್ಷ ಲಕ್ಷ ಶುಲ್ಕ ಕಟ್ಟಿಸಿಕೊಂಡ ಶಾಲೆಗಳು ಪೋಷಕರ ಕನಸು ಆಸೆಗಳಿಗೆ ಬೆಂಕಿ ಹಚ್ಚಲು ಮುಂದಾಗಿವೆ ರಾಜ್ಯದಲ್ಲಿ ಖಾಸಗಿ ಶಾಲೆಗಳು ಆಡಿದ್ದೆ ಆಟ