ಚಿಕ್ಕಬಳ್ಳಾಪುರ ನಗರಸಭಾ ಸದಸ್ಯನ ಕಿರುಕುಳದಿಂದ ಮನನೊಂದು ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ನಗರದ 15ನೇ ವಾರ್ಡ್ನಲ್ಲಿ ನಡೆದಿದೆ.