ಕಾಡಾನೆ ದಾಳಿಗೆ ಕೇರಳ ಮೂಲದ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಸರಗೂರು ತಾಲೂಕಿನ ಎತ್ತಿಗೆ ಗ್ರಾಮದ ಹೊರವಲಯದ ಜಮೀನಿನಲ್ಲಿ ನಡೆದಿದೆ.