ಮದುವೆಯಾಗುವುದಾಗಿ ನಂಬಿಸಿದ ಪೊಲೀಸ್ ಪೇದೆಯೊಬ್ಬರು ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿರುವ ಆರೋಪ ಕೇಳಿಬಂದಿದೆ. ಶಿವಮೊಗ್ಗದ ಕುಂಸಿಯಲ್ಲಿ ಪೇದೆಯಾಗಿರುವ ದಾವಣಗೆರೆಯ ಹರಪನಹಳ್ಳಿ ತಾಲೂಕಿನ ಮಾಡಲಗೇರಿ ಮೂಲದ ಪೇದೆ ಮಂಜುನಾಥ್ ಕಣಿವೆ ಯುವತಿಗೆ ಮೋಸ ಮಾಡಿದ್ದಾನೆ ಎಂದು ಹರಪ್ಪನಹಳ್ಳಿ ತಾಲೂಕು ಹುಲಿಕಟ್ಟೆ ಗ್ರಾಮದ ಮಂಜುಳಾ ಆರೋಪಿಸಿದ್ದಾಳೆ. ಕಳೆದ 6 ತಿಂಗಳ ಹಿಂದೆ ಫೋನ್ ಮಾಡುವಾಗ ಅದು ಮಿಸ್ಸಾಗಿ ಪೇದೆ ಮಂಜುನಾಥ್ ಗೆ ಹೋಗಿದೆ. ಆಗ ಯುವತಿ ಮಿಸ್ಸಾಗಿ ಬಂದಿದೆ ಎಂದು ಹೇಳಿ